News Karnataka Kannada
Monday, April 15 2024
Cricket
ಕಲಬುರಗಿ

ಕಲಬುರಗಿ: ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ

ಕಲಬುರಗಿ: 10ನೇ ತರಗತಿಯ ಓರ್ವ ವಿದ್ಯಾರ್ಥಿನಿಯ ಶವ ಬಾಲಕಿಯರ ಹಾಸ್ಟಲ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಗ್ರಾಮವೊಂದರ ಎಸ್​ಎಸ್​ಎಲ್​ಸಿ ಓದುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್​ನಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಆದರೆ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ ಆಗಿರುವುದು ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಘಟನೆ ಹಿನ್ನಲೆ ಹಾಸ್ಟೆಲ್ ವಾರ್ಡನ್ ರೇಣುಕಾ ಮತ್ತು ಸಿಬ್ಬಂದಿ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Photo Credit : News Kannada

ಕಲಬುರಗಿ: 10ನೇ ತರಗತಿಯ ಓರ್ವ ವಿದ್ಯಾರ್ಥಿನಿಯ ಶವ ಬಾಲಕಿಯರ ಹಾಸ್ಟಲ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಗ್ರಾಮವೊಂದರ ಎಸ್​ಎಸ್​ಎಲ್​ಸಿ ಓದುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್​ನಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಆದರೆ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ ಆಗಿರುವುದು ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಈ ಘಟನೆ ಹಿನ್ನಲೆ ಹಾಸ್ಟೆಲ್ ವಾರ್ಡನ್ ರೇಣುಕಾ ಮತ್ತು ಸಿಬ್ಬಂದಿ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು