Categories: ಕಲಬುರಗಿ

ಕಲಬುರಗಿ ಕೇಂದ್ರ ವಿವಿ ಸೇರಿ ಎಲ್ಲೂ ಆರ್​ಎಸ್​ಎಸ್ ಬೆಳೆಯಲು ಬಿಡಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಆರ್​ಎಸ್​ಎಸ್​ ತತ್ವ ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ. ಆರ್​ಎಸ್​ಎಸ್ ತತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ‌ ವಿರೋಧಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಆರ್ಥಿಕ ಸಮಾನತೆ ಇಲ್ಲ, ದೇಶಭಕ್ತಿಯೂ ಇಲ್ಲ ಎಂದು ಆರ್​ಎಸ್​ಎಸ್​ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ವಾಗ್ದಾಳಿ ನಡೆಸಿದರು. ನಾನೇನು ಆರ್​ಎಸ್​ಎಸ್ ಬಗ್ಗೆ ಮಾತನಾಡಲು ಭಯ ಪಡುವುದಿಲ್ಲ. ಸರ್ಕಾರದ ಶೈಕ್ಷಣಿಕ ಕೇಂದ್ರಗಳಲ್ಲಿ ಕೇಸರಿಕರಣ ನಡೆಯಬಾರದು. ಆರ್​​ಎಸ್​ಎಸ್​ನವರಿಗೆ ಆಸಕ್ತಿ ಇದ್ದರೆ ಖಾಸಗಿಯಾಗಿ ನಡೆಸಲಿ ಎಂದು ಹೇಳಿದರು.

Ashika S

Recent Posts

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

20 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

43 mins ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

1 hour ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

1 hour ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

9 hours ago