News Karnataka Kannada
Sunday, April 28 2024
ಕಲಬುರಗಿ

ಗುಲಬರ್ಗಾ ವಿಶ್ವವಿದ್ಯಾಲಯದ ಡಾಕ್ಟರೇಟ್ ಪದವಿಗೆ ಭಾಜನರಾದ ಖಾಸಿಂಸಾಬ್

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ 'ಕಲಬುರಗಿ ಜಿಲ್ಲೆಯ ದರ್ಗಾಗಳು ಸಾಂಸ್ಕೃತಿಕ ಅಧ್ಯಯನ' ಎಂಬ ವಿಷಯದ ಮೇಲೆ ಡಾ.ಸುರೇಶ ಜಾಧವ ಅವರ‌ ಮಾರ್ಗದರ್ಶನದಲ್ಲಿ ಖಾಸಿಂಸಾಬ್ ವಿಶ್ವವಿದ್ಯಾಲಯ ಕುಲಪತಿಗಳಿಂದ ಗೌರವ ಡಾಕ್ಟರೇಟ್ ಪದವಿ ಪಡೆದರು.
Photo Credit : NewsKarnataka

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ‘ಕಲಬುರಗಿ ಜಿಲ್ಲೆಯ ದರ್ಗಾಗಳು ಸಾಂಸ್ಕೃತಿಕ ಅಧ್ಯಯನ’ ಎಂಬ ವಿಷಯದ ಮೇಲೆ ಡಾ.ಸುರೇಶ ಜಾಧವ ಅವರ‌ ಮಾರ್ಗದರ್ಶನದಲ್ಲಿ ಖಾಸಿಂಸಾಬ್ ವಿಶ್ವವಿದ್ಯಾಲಯ ಕುಲಪತಿಗಳಿಂದ ಗೌರವ ಡಾಕ್ಟರೇಟ್ ಪದವಿ ಪಡೆದರು.

ಕಲಬುರಗಿ ಜಿಲ್ಲೆಯಲ್ಲಿ ದರ್ಗಾಗಳು ಹೆಚ್ಚಾಗಿದ್ದು ಅವುಗಳ ವಿಶೇಷತೆಯನ್ನು ಹೊರಹೊಮ್ಮಿಸುವ ಒಂದು ವಿಶೇಷ ಸಂಶೊಧನೆ ಮಾಡಿ ಇಂದು ಬಡ ಕುಟುಂಬದಲ್ಲಿ ಜನಿಸಿ ತಮ್ಮ ಅಧ್ಯಯನದಿಂದ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ. ಖಾಸಿಂಸಾಬ್ ಅವರ ಕುಟುಂಬ ಸದಸ್ಯರು ಸಂಬಂಧಿಕರು ಪಿಎಚ್ಡಿ ಪದವಿ ಪಡೆದ ಖಾದಿ ಅವರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು