Categories: ಕಲಬುರಗಿ

ಗುಲಬರ್ಗಾ ವಿಶ್ವವಿದ್ಯಾಲಯದ ಡಾಕ್ಟರೇಟ್ ಪದವಿಗೆ ಭಾಜನರಾದ ಖಾಸಿಂಸಾಬ್

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ‘ಕಲಬುರಗಿ ಜಿಲ್ಲೆಯ ದರ್ಗಾಗಳು ಸಾಂಸ್ಕೃತಿಕ ಅಧ್ಯಯನ’ ಎಂಬ ವಿಷಯದ ಮೇಲೆ ಡಾ.ಸುರೇಶ ಜಾಧವ ಅವರ‌ ಮಾರ್ಗದರ್ಶನದಲ್ಲಿ ಖಾಸಿಂಸಾಬ್ ವಿಶ್ವವಿದ್ಯಾಲಯ ಕುಲಪತಿಗಳಿಂದ ಗೌರವ ಡಾಕ್ಟರೇಟ್ ಪದವಿ ಪಡೆದರು.

ಕಲಬುರಗಿ ಜಿಲ್ಲೆಯಲ್ಲಿ ದರ್ಗಾಗಳು ಹೆಚ್ಚಾಗಿದ್ದು ಅವುಗಳ ವಿಶೇಷತೆಯನ್ನು ಹೊರಹೊಮ್ಮಿಸುವ ಒಂದು ವಿಶೇಷ ಸಂಶೊಧನೆ ಮಾಡಿ ಇಂದು ಬಡ ಕುಟುಂಬದಲ್ಲಿ ಜನಿಸಿ ತಮ್ಮ ಅಧ್ಯಯನದಿಂದ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ. ಖಾಸಿಂಸಾಬ್ ಅವರ ಕುಟುಂಬ ಸದಸ್ಯರು ಸಂಬಂಧಿಕರು ಪಿಎಚ್ಡಿ ಪದವಿ ಪಡೆದ ಖಾದಿ ಅವರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Maithri S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

4 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

4 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

5 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

5 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

6 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

7 hours ago