ಗಂಗಾವತಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸುಮಾರು 50 ಎಕರೆಯ ಭತ್ತದ ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾದ ಘಟನೆ ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿ ನಡೆದಿದೆ.
ರೈತ ಹುಸೇನ್ ಸಾಬ್ ಎಂಬುವರ ಮನೆಯ ಮುಂದೆ ಹಾಕಲಾಗಿದ್ದ 50 ಎಕರೆಯ ಭತ್ತದ ಹುಲ್ಲಿನ ಬಣವೆಯ ಮೇಲೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದ್ದು, ಸುಮಾರು ಹತ್ತು ಲಕ್ಷ ನಷ್ಟ ಸಂಭವಿಸಿದೆ ಎಂದು ರೈತ ಹುಸೇನ್ ಸಾಬ್ ಉದಯವಾಣಿಗೆ ತಿಳಿಸಿದ್ದಾರೆ.
ಗಂಗಾವತಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸುಮಾರು 50 ಎಕರೆಯ ಭತ್ತದ ಹುಲ್ಲಿನ ಬವಣೆಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾದ ಘಟನೆ ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿ ನಡೆದಿದೆ.