News Karnataka Kannada
Tuesday, April 30 2024
ಕೊಪ್ಪಳ

 ಸ್ವಾತಂತ್ರ್ಯ ಹೋರಾಟಗಾರ ಶರಣಬಸವರಾಜ ಹದ್ಲಿ ಬಿಸರಳ್ಳಿ ನಿಧನ

Sharanabasavaraja
Photo Credit :

ಕೊಪ್ಪಳ: ಇಲ್ಲಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ವಿಮೋಚನಾ ಚಳವಳಿಯ ಮುಂದಾಳು, ನಿವೃತ್ತ ಶಿಕ್ಷಕ, ಸ್ವಾತಂತ್ರ್ಯ ಹೋರಾಟಗಾರ ಶರಣಬಸವರಾಜ ಹದ್ಲಿ ಬಿಸರಳ್ಳಿ (94) ವಯೋ ಸಹಜ ಕಾಯಿಲೆಯಿಂದ ಹುಬ್ಬಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ನಿಧನರಾದರು.
ಅವರಿಗೆ ಐವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಬಿಸರಳ್ಳಿ ಅವರು ಹಂಪಿ ಕನ್ನಡ ವಿವಿಯಿಂದ ತಮ್ಮ 84ನೇ ವಯಸ್ಸಿನಲ್ಲಿ ಪಿಎಚ್‌ಡಿ ಪದವಿ ಪಡೆದು ದೇಶದ ಗಮನ ಸೆಳೆದಿದ್ದರು. ಸತತ ಅಧ್ಯಯನಶೀಲರಾಗಿದ್ದ ಅವರು ಕೆಲವು ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ತಮ್ಮ ಹೆಸರಿನಲ್ಲಿ ಟ್ರಸ್ಟ್ ರಚಿಸಿ ಅದರ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿದ್ದರು.

ತಾಲ್ಲೂಕಿನ ಬಿಸರಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು