Categories: ಕೊಪ್ಪಳ

`ಹಲಾಲ್’ ವಿಚಾರ ಆದಷ್ಟು ಬೇಗ ಸರಿಯಾಗುತ್ತದೆ : ಗೃಹ ಸಚಿವ ಅರಗ ಜ್ಞಾನೇಂದ್ರ

ಕೊಪ್ಪಳ : ರಾಜ್ಯದಲ್ಲಿ ಹಿಜಾಬ್, ವ್ಯಾಪಾರ ನಿಷೇಧದ ಬಳಿಕ, ಈಗ ಹಲಾಲ್ ಮಾಂಸ ನಿಷೇಧ ಅಭಿಯಾನ ಆರಂಭಗೊಂಡಿದೆ. ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ವಿಚಾರದಲ್ಲಿ ರಾಜ್ಯ ಸರ್ಕಾರದ ಕೆಲಸ ಏನೂ ಇಲ್ಲ ಇದು ಆದಷ್ಟು ಬೇಗ ಸರಿಯಾಗುತ್ತದೆ ಎಂದರು.

ಕಾಂಗ್ರೆಸ್ ಪಕ್ಷ ಎತ್ತಿಕಟ್ಟಿ ರಾಜಕಾರಣ ಮಾಡಿಕೊಂಡು ಬಂದಿದೆ. ಕಾಂಗ್ರೆಸ್ ಪಕ್ಷ ಅಪಾಯಕಾರಿ ಎಂದು ಜನ ದೂರ ಇಟ್ಟಿದ್ದಾರೆ. ನಾನು ಕಣ್ಣಲ್ಲಿ ಕಣ್ಣಿಟ್ಟು ಪೊಲೀಸ್ ಇಲಾಖೆಯನ್ನ ಕಾಯುತ್ತಿದ್ದೇನೆ.

ನಾನು ಅಧಿಕಾರಕ್ಕೆ ಬಂದ ಬಳಿಕ ಪೋಸ್ಟಿಂಗ್​ಗೆ ಹಣ ಕೊಟ್ಟಿಲ್ಲ. ಬಿ.ಕೆ.ಹರಿಪ್ರಸಾದ್ ಚಿಲ್ಲರೆ ರಾಜಕಾರಣ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Swathi MG

Recent Posts

ಧರ್ಮ ಪಾಲನೆಯ ಅಸಡ್ಡೆಯೇ ಸಂಘರ್ಷಕ್ಕೆ ಕಾರಣ: ಪಿ.ಎ. ಹನೀಫ್

ಆಯಾ ಧರ್ಮಗಳು ಸಾರಿದ ತತ್ವ ಆದರ್ಶಗಳ ಪಾಲನೆ ಬಗೆಗಿನ ಜನರ ಅಸಡ್ಡೆಯೇ ಇಂದಿನ ಮನುಷ್ಯ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಸತ್ಯ,…

7 mins ago

ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಚಿತ್ರದ ಶೀರ್ಷಿಕೆ ಅನಾವರಣ

ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಶೀರ್ಷಿಕೆ ಅನಾವರಣ

9 mins ago

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ.

29 mins ago

ಪ್ರವಾಸಕ್ಕೆ ಬಂದಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಮೃತ್ಯು

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ  ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

44 mins ago

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

55 mins ago

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

1 hour ago