News Karnataka Kannada
Sunday, April 28 2024
ಕೊಪ್ಪಳ

5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ : ತಾಯಿಯಿಂದ ಪೊಲೀಸ್ ಠಾಣೆಗೆ ದೂರು

Child Sex 21 7 21
Photo Credit :

ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಗಂಗಾವತಿ ನಗರ ಠಾಣೆಯಲ್ಲಿ ಬಾಲಕಿಯ ತಾಯಿ ದೂರು ನೀಡಿದ್ದು, ಅಕ್ಟೋಬರ್ 31 ರಂದು ಸುರೇಶ್ ಎಂಬ ಯುವಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಆರೋಪ ಮಾಡಿದ್ದಾರೆ.ಘಟನೆ ಸಂಬಂದ ಸದ್ಯ ಗಂಗಾವತಿ ನಗರ ಠಾಣೆಯಲ್ಲಿ ಐಪಿಎಸ್ 376, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು