ಕೊಪ್ಪಳ

ವಿದ್ಯುತ್ ದೀಪಗಳಿಂದ‌ ಕಂಗೊಳಿಸುತ್ತಿದೆ ಅಂಜನಾದ್ರಿ ಬೆಟ್ಟ

ಕೊಪ್ಪಳ: ಗಂಗಾವತಿ ತಾಲೂಕಿನಲ್ಲಿರುವ  ರಾಮನ ಬಂಟ ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ನಾಳೆ (ಡಿ.24)  ಹನುಮ ಮಾಲೆ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ.

ಕೊಪ್ಪಳ ಜಿಲ್ಲಾಡಳಿತ ಮತ್ತು ಮುಜರಾಯಿ ಇಲಾಖೆಯಿಂದ ಅಂಜನಾದ್ರಿ ಬೆಟ್ಟದಲ್ಲಿ ಸಾಕಷ್ಟು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹನುಮ ಮಾಲೆ ವಿಸರ್ಜನೆ ಹಿನ್ನೆಲೆಯಲ್ಲಿ ಅಂಜನಾದ್ರಿ ಬೆಟ್ಟ ಇದೀಗ ವಿದ್ಯುತ್ ದೀಪಗಳಿಂದ‌ ಕಂಗೊಳಿಸುತ್ತಿದೆ.

ಚಾತುರ್ಮಾಸ್ಸದಲ್ಲಿ ರಾವಣನ ವಿರುದ್ಧ ಯುದ್ದಕ್ಕೆ ಹೋಗಲು ಹನುಮ ಸಂಕಲ್ಪವನ್ನು ಮಾಡಿ ತಪಸ್ಸು ಮಾಡುತ್ತಾನೆ. ಇದೇ ಕಾರಣಕ್ಕೆ ಹನುಮನ ಭಕ್ತರು ಚಾತುರ್ಮಾಸದ ಸಮಯದಲ್ಲಿ ತಮ್ಮ ಇಷ್ಟಾರ್ಥಗಳ ಈಡೇರಿಕೆಗೆ ಸಂಕಲ್ಪ ಮಾಡಿ ಹನುಮ ಮಾಲೆಯನ್ನು ಧರಿಸುತ್ತಾರೆ.

ವಿದ್ಯುತ್ ದೀಪಗಳಿಂದ ಅಂಜನಾದ್ರಿ ಬೆಟ್ಟ ಕಂಗೊಳಿಸಿತ್ತಿದ್ದು ನೋಡುಗರ ಕಣ್ಣಿಗೆ ವೈಭವಯುತವಾಗಿ ಕಾಣುತ್ತಿದೆ.

Ashika S

Recent Posts

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

3 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

22 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

27 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

36 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

56 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

1 hour ago