News Karnataka Kannada
Thursday, May 02 2024
ಕೊಪ್ಪಳ

ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

ಕೊಪ್ಪಳ  ತಾಲೂಕಿನ ಬುಡಶೆಡ್ನಾಳ್ ಗ್ರಾಮದಲ್ಲಿ ಪತ್ನಿಯನ್ನು ಕೊಲೆ ಮಾಡಿ ಬಳಿಕ  ಪತಿ  ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
Photo Credit : NewsKarnataka

ಕೊಪ್ಪಳ: ಕೊಪ್ಪಳ  ತಾಲೂಕಿನ ಬುಡಶೆಡ್ನಾಳ್ ಗ್ರಾಮದಲ್ಲಿ ಪತ್ನಿಯನ್ನು ಕೊಲೆ ಮಾಡಿ ಬಳಿಕ  ಪತಿ  ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಲಕ್ಷ್ಮವ್ವಾ ವಾಲಿಕಾರ್​ (36) ಕೊಲೆಯಾದವರು. ನಿಂಗಪ್ಪ ವಾಲಿಕಾರ್ (40) ಆತ್ಮಹತ್ಯೆ ಮಾಡಿಕೊಂಡವರು.

ಮಂಗಳವಾರ ರಾತ್ರಿ ನಿಂಗಪ್ಪ ಪತ್ನಿ ಲಕ್ಷ್ಮವ್ವಾ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಬಳಿಕ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕುಡಿತದ ಚಟಕ್ಕೆ ದಾಸನಾಗಿದ್ದ ನಿಂಗಪ್ಪ ಅನೇಕ ಕಡೆ ಸಾಲ ಮಾಡಿದ್ದನು. ಕುಡಿದು ಬಂದು ನಿತ್ಯ ಪತ್ನಿ ಜೊತೆ ಗಲಾಟೆ ಮಾಡುತ್ತಿದ್ದನು.

ಕೊಪ್ಪಳ ಗ್ರಾಮೀಣ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು