Categories: ರಾಯಚೂರು

ಒಂದೇ ಸೀರೆಯ ಎರಡು ತುದಿಯಲ್ಲಿ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ!

 ರಾಯಚೂರು:  ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ ಹೆಚ್ 3 ಕ್ಯಾಂಪ್ ಬಳಿ ಪ್ರೇಮಿಗಳಿಬ್ಬರೂ ಒಂದೇ ಸೀರೆಯ ಎರಡು ತುದಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಲವ ಹಾಗೂ ಕರೀನಾ ಮೃತ ಪ್ರೇಮಿಗಳು.

ಲವ ಹಾಗೂ ಕರೀನಾ ಪರಸ್ಪರ ಪ್ರೀತಿಸುತ್ತಿದ್ದರು.ಆದರೆ ಮದುವೆಗೆ ಮನೆಯವರ ವಿರೋಧವಿತ್ತು. ಎರಡು ತಿಂಗಳ ಹಿಂದೆ ಲವ ಮನೆಯವರ ಒತ್ತಾಯಕ್ಕೆ ಬೇರೊಂದು ಯುವತಿಯೊಂದಿಗೆ ವಿವಾಹವಾಗಿದ್ದ.

ಇದೀಗ ಲವ ಹಾಗೂ ಕರೀನಾ ಇಬ್ಬರೂ ಜಮೀನಿನಲ್ಲಿ ಮರಕ್ಕೆ ಒಂದೇ ಸೀರೆಯ ಎರಡು ತುದಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿಂಧನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Swathi MG

Recent Posts

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

4 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

20 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago