News Karnataka Kannada
Friday, May 03 2024
ರಾಯಚೂರು

ತಲೆ ಮೇಲೆ ಕಲ್ಲು ಎತ್ತಿಹಾಕಿ ಉಪನ್ಯಾಸಕನ ಬರ್ಬರ ಹತ್ಯೆ

Murder
Photo Credit :

ರಾಯಚೂರು: ಪಿಯು ಉಪನ್ಯಾಸಕರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ನಡೆದಿದೆ.

59 ವರ್ಷದ ಮಾನಪ್ಪ ಗೋಪಳಾಪುರ ಹತ್ಯೆಯಾದ ಉಪನ್ಯಾಸಕ. ಮಾನಪ್ಪ ದೇವದುರ್ಗದ ಪಿಯು ಮಹಿಳಾ ಕಾಲೇಜು ಉಪನ್ಯಾಸಕರಾಗಿದ್ದರು.

ಪರೀಕ್ಷಾ ಡ್ಯೂಟಿ ಮುಗಿಸಿ ಸುರುಪುರ ತಾಲೂಕಿನ ಐನಾಳಕ್ಕೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿದ್ದು, ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ.

ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು