ರಾಯಚೂರು

ಪತಿಯ ಸಾವಿನಿಂದ ಮನನೊಂದ ಗರ್ಭಿಣಿ ಪತ್ನಿ: ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ

ರಾಯಚೂರು : ಗಂಡನ ಸಾವಿನಿಂದ ಮನನೊಂದ ಗರ್ಭಿಣಿಯೊಬ್ಬರು ತನ್ನಿಬ್ಬರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ದಢೇಸೂಗೂರಿನಲ್ಲಿ ನಡೆದಿದೆ. ಗರ್ಭಿಣಿ ಚೆನ್ನಮ್ಮ(35), ಸುಮಿತ್ರಾ(7) ಮತ್ತು ಪ್ರಶಾಂತ್​(5) ಮೃತ ದುರ್ದೈವಿಗಳು. ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಮೇಲಿಂದ ಜಿಗಿದು ಪ್ರಾಣಬಿಟ್ಟಿದ್ದಾರೆ.

ಇತ್ತೀಚೆಗೆ ಚೆನ್ನಮ್ಮ ಅವರ ಪತಿ ರವಿ ಕೊರೋನಾ ಸೋಂಕಿಗೆ ಮೃತಪಟ್ಟಿದ್ದರು, ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದ ಚೆನ್ನಮ್ಮಗೆ ಆಕೆಯ ಪತಿಯ ಸಾವು ತೀವ್ರ ನೋವನ್ನುಂಟು ಮಾಡಿತ್ತು. ಈ ಆಘಾತದಿಂದ ಹೊರಬರಲು ಸಾಧ್ಯವಾಗದೆ ಚೆನ್ನಮ್ಮ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Sneha Gowda

Recent Posts

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

12 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

33 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

46 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

2 hours ago