News Karnataka Kannada
Saturday, May 04 2024
ರಾಯಚೂರು

ರಾಯಚೂರು: ಭೀಕರ ರಸ್ತೆ ಅಪಘಾತ, ಮೂವರ ದುರ್ಮರಣ

Accident
Photo Credit :

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಜಕ್ಕಳದಿನ್ನಿ ಬಳಿ ಓವರ್ ಟೇಕ್ ಮಾಡುವ ವೇಳೆ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಓರ್ವ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು