News Karnataka Kannada
Friday, May 03 2024
ರಾಯಚೂರು

ಬೈಕ್ ಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್: ಮೂವರು ಸಾವು

ನಾಗರಬಾವಿ ಹೊರ ವರ್ತುಲ ರಸ್ತೆಯಲ್ಲಿ ಓರ್ವ ವ್ಯಕ್ತಿ ಬೈಕ್‌ನಲ್ಲಿ ಹೋಗುವಾಗ ಆಯ ತಪ್ಪಿ ರಸ್ತೆಗೆ ಬಿದ್ದಾಗ ಖಾಸಗಿ ಬಸ್ ಹರಿದು ಸಾವನ್ನಪ್ಪಿರುವ ಘಟನೆ ನಡೆದಿದೆ.
Photo Credit : News Kannada

ರಾಯಚೂರು: ರಾಯಚೂರು ತಾಲೂಕಿನ ಮಿಟ್ಟಿಮಲಕಾಪುರ ಬಳಿ ಸರ್ಕಾರಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ವ್ಯಕ್ತಿಗಳು ಸಾವನ್ನಪ್ಪಿದ ಘಟನೆ ನಡೆದಿದೆ.

ರಾಯಚೂರಿನಿಂದ ಮಂತ್ರಾಲಯ ಮಾರ್ಗವಾಗಿ ಬಸ್ ಹೊರಟಿದ್ದು, ರಾಯಚೂರು ಮಾರ್ಗವಾಗಿ ಬೈಕ್​ನಲ್ಲಿ ಸವಾರರು ಬರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಮೂವರ ಶವಗಳು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಯರಗೇರಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು