News Karnataka Kannada
Tuesday, May 07 2024
ರಾಯಚೂರು

ರಾಯಚೂರು: ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಸಾವು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮದೇನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ರೈತನ ಜಮೀನಿಗೆ ಬಿದ್ದಿದೆ.
Photo Credit :

ರಾಯಚೂರು: ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ನಡೆದಿದೆ.

ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಮೃತಪಟ್ಟವರನ್ನು ಕಲ್ಲೂರಿನ ಭೀಮವ್ವ ಮಾಸಳಿ (50), ಬಸವರಾಜ ಮಾಸಳಿ (40) ಹಾಗೂ ನರೇಶ್ (8) ಎಂದು ಗುರುತಿಸಲಾಗಿದೆ.

Photo credit: Freepik

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು