News Karnataka Kannada
Sunday, April 28 2024
ರಾಯಚೂರು

ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ಘಟನೆ ರಾಯಚೂರು ವಿವಿ ಆವರಣದಲ್ಲಿ ನಡೆದಿದೆ. ಈ ಘಟನೆಯಿಂದ ಮನನೊಂದ ವಿದ್ಯಾರ್ಥಿನಿ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
Photo Credit : News Kannada

ರಾಯಚೂರು: ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ಘಟನೆ ರಾಯಚೂರು ವಿವಿ ಆವರಣದಲ್ಲಿ ನಡೆದಿದೆ. ಈ ಘಟನೆಯಿಂದ ಮನನೊಂದ ವಿದ್ಯಾರ್ಥಿನಿ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಯರಗೇರಾದಲ್ಲಿ ವಿಶ್ವ ವಿದ್ಯಾಲಯವಿದ್ದು, ಪರೀಕ್ಷೆಯಲ್ಲಿ ನಕಲು ಮಾಡುವಾಗ ಕೊಠಡಿ ಮೇಲ್ವಿಚಾರಕರ ಕೈ ಸಿಕ್ಕಿಬಿದ್ದಿದ್ದಳು ಒಟ್ಟು ಐದು ವಿದ್ಯಾರ್ಥಿಗಳು ಪರೀಕ್ಷಾ ನಕಲು ಮಾಡುವಾಗ ಸಿಕ್ಕಿಬಿದ್ದಿದ್ದರು. ನಕಲಿ ಮಾಡಿದ್ದ ಕಾರಣಕ್ಕೆ ಎಂ.ಪಿ.ಸಿ ಮಾಡಲಾಗಿದ್ದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ವಿದ್ಯಾರ್ಥಿನಿಗೆ ಬೆನ್ನು, ತಲೆ ಭಾಗಕ್ಕೆ ಬಲವಾದ ಪಟ್ಟು ಬಿದ್ದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು