ರಾಯಚೂರು: ಹನುಮ ಭಕ್ತರ ಮೇಲೆ ಪಿಕಪ್ ವಾಹನ ಹರಿದು ಮೂವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹೆಗ್ಗಸನಹಳ್ಳಿಯಲ್ಲಿ ನಡೆದಿದೆ.
ಅಯ್ಯನಗೌಡ (30), ಮಹೇಶ (30), ಉದಯಕುಮಾರ (30) ಸಾವನ್ನಪ್ಪಿದ ಹನುಮ ಭಕ್ತರು. ಇವರು ಶಕ್ತಿನಗರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಮತ್ತಿಬ್ಬರಿಗೂ ಗಾಯಗಳಾಗಿದ್ದು ರಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಗ್ಗಸನಹಳ್ಳಿ ಸಮೀಪದ ಎಂಪಿಸಿಎಲ್ ಕಾಲೋನಿಯ 8-10 ಭಕ್ತರು ನದಿ ನೀರಲು ತರಲು ಪಾದಯಾತ್ರೆ ಮಾಡುತ್ತಿದ್ದರು. ಹಿಂದಿನಿಂದ ಬಂದ ಪಿಕಪ್ ವಾಹನ ಭಕ್ತರ ಮೇಲೆ ಹರಿದಿದೆ.
ತೆಲಂಗಾಣ ಮೂಲದ ಜಡಚರ್ಲಾದ ವಾಹನ ಅಪಘಾತ ಮಾಡಿದೆ. ಅಪಘಾತ ಬಳಿಕ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದ, ಕೊನೆಗೆ ಪೊಲೀಸರು ಬೆನ್ನತ್ತಿ ಹಿಡಿದಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…