News Karnataka Kannada
Tuesday, April 30 2024
ವಿಜಯನಗರ

ಕಬ್ಬು ನುರಿಯುವ ಯಂತ್ರಕ್ಕೆ ರುಂಡ ಸಿಲುಕಿ ವ್ಯಕ್ತಿ ಸಾವು

Mother dead wherever she was, come home early: Son in tears with mother's body for sister
Photo Credit :

ಹೊಸಪೇಟೆ (ವಿಜಯನಗರ) : ಗಾಣದ ಕಬ್ಬು ನುರಿಯುವ ಯಂತ್ರಕ್ಕೆ ಸಿಲುಕಿ ವ್ಯಕ್ತಿಯ ರುಂಡ ಬೇರ್ಪಟ್ಟ ಘಟನೆ ತಾಲ್ಲೂಕಿನ ನಾಗೇನಹಳ್ಳಿ ಸಮೀಪ ಶುಕ್ರವಾರ ನಡೆದಿದೆ.

ಉತ್ತರ ಪ್ರದೇಶದ ಸುಶೀಲ್‌ (40) ಮೃತ ವ್ಯಕ್ತಿ. ‘ನಾಗೇನಹಳ್ಳಿ ಸಮೀಪದ ಕಬ್ಬಿನ ಗಾಣದ ಮನೆಯಲ್ಲಿ ಕಬ್ಬು ನುರಿಯುವ ಯಂತ್ರಕ್ಕೆ ಸುಶೀಲ್‌ ಗ್ರೀಸ್‌ ಹಚ್ಚುತ್ತಿದ್ದ ವೇಳೆ ಅದರೊಳಗೆ ಸಿಲುಕಿಕೊಂಡಿದ್ದಾನೆ. ಯಂತ್ರ ವೇಗವಾಗಿ ತಿರುಗುತ್ತಿದ್ದರಿಂದ ರುಂಡ ಬೇರ್ಪಟ್ಟಿದೆ. ರುಂಡ ಒಂದು ಕಡೆ, ದೇಹ ಒಂದು ಕಡೆ ಬಿದ್ದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಗ್ರಾಮಸ್ಥರು ಸ್ಥಳದಲ್ಲಿ ಸೇರಿದ್ದರು. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು