News Karnataka Kannada
Sunday, April 28 2024
ವಿಜಯನಗರ

ರಥೋತ್ಸವ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತ ಸಾವು

Police in Mulubagil emptying a lake to investigate 8 years old murder case
Photo Credit :

ವಿಜಯನಗರ : ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತರೊಬ್ಬರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ.

ಗುರುವಾರದಂದು ಗ್ರಾಮದಲ್ಲಿ ನಾರದಮುನಿ ರಥೋತ್ಸವ ನಡೆದಿದ್ದು, ಈ ವೇಳೆ ದಾವಣಗೆರೆಯ 45 ವರ್ಷದ ಸುರೇಶ್ ಬಸವನಗೌಡ ತೇರಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಭಕ್ತರು ಆತಂಕಕ್ಕೆ ಒಳಗಾಗಿದ್ದು, ಬಳಿಕ ಪೊಲೀಸರು ಶವ ಹೊರ ತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ನಂತರ ಗಾಲಿಯನ್ನು ನೀರಿನಿಂದ ತೊಳೆದು ತೇರನ್ನು ದೇವಸ್ಥಾನದವರೆಗೆ ಎಳೆದು ತರಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು