News Karnataka Kannada
Tuesday, April 30 2024
ವಿಜಯನಗರ

ಸಮಾಜದಲ್ಲಿ ಸಾಮರಸ್ಯ ಕದಡಲು ಪ್ರಯತ್ನ ಮಾಡಿರುವವರ ಮೇಲೆ ಕ್ರಮ; ಸಚಿವೆ ಶಶಿಕಲಾ ಜೊಲ್ಲೆ

Shashikala Jolle
Photo Credit :

ಹೊಸಪೇಟೆ (ವಿಜಯನಗರ) : ‘ಕೆಲವು ಕಿಡಿಗೇಡಿಗಳು ಸಾರ್ವಜನಿಕ ಪ್ರದೇಶಗಳಲ್ಲಿ ಗೋಡೆಗಳ ಮೇಲೆ ಹಿಜಾಬ್ ವಿಷಯವಾಗಿ ಬರೆದಿರುವುದು ನಮ್ಮ ಗಮನಕ್ಕೆ ಬಂದಿದೆ. ಸಮಾಜದಲ್ಲಿ ಸಾಮರಸ್ಯ ಕದಡಲು ಪ್ರಯತ್ನ ಮಾಡಿರುವವರ ಮೇಲೆ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ತಿಳಿಸಿದ್ದಾರೆ.

‘ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಚರ್ಚಿಸಿರುವೆ. ಕೃತ್ಯ ಎಸಗಿದವರ ವಿರುದ್ಧ ಕ್ರಮಕ್ಕೆ ಸೂಚನೆ ಕೊಟ್ಟಿರುವೆ’ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು