News Karnataka Kannada
Tuesday, May 07 2024
ವಿಜಯನಗರ

ಹೊಸಪೇಟೆ: ಕಿತ್ತೂರು ರಾಣಿ ಚನ್ನಮ್ಮ ಶಾಲೆಯ 22 ವಿದ್ಯಾರ್ಥಿಗಳು, 6 ಜನ ಶಿಕ್ಷಕರಿಗೆ ಕೋವಿಡ್‌ ದೃಢ

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಮತ್ತು 103 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆಯಾಗಿದೆ.
Photo Credit : IANS

ಹೊಸಪೇಟೆ (ವಿಜಯನಗರ) : ನಗರ ಹೊರವಲಯದ ಕಿತ್ತೂರು ರಾಣಿ ಚನ್ನಮ್ಮ ಶಾಲೆಯ 22 ವಿದ್ಯಾರ್ಥಿಗಳು, 6 ಜನ ಶಿಕ್ಷಕರಿಗೆ ಕೋವಿಡ್‌ ದೃಢಪಟ್ಟಿದೆ.

‘ಆರು ಜನ ಶಿಕ್ಷಕರು ಸೇರಿದಂತೆ 19 ವಿದ್ಯಾರ್ಥಿಗಳಿಗೆ ಗುರುವಾರ ಕೋವಿಡ್‌ ದೃಢಪಟ್ಟಿತ್ತು. ಶುಕ್ರವಾರ ಪುನಃ ಒಂಬತ್ತು ಮಕ್ಕಳಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಶಾಲೆಯ ಎಲ್ಲ ಸಿಬ್ಬಂದಿ, ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇನ್ನಷ್ಟೇ ಪರೀಕ್ಷಾ ವರದಿ ಕೈಸೇರಬೇಕಿದೆ.

ಇಡೀ ಶಾಲೆಯನ್ನು ಸೀಲ್‌ಡೌನ್‌ ಮಾಡಲಾಗಿದೆ’ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್‌ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು