News Karnataka Kannada
Monday, April 29 2024
ವಿಜಯನಗರ

ವಿಜಯನಗರದ ಗತ ವೈಭವದ ಹಂಪಿ ಉತ್ಸವಕ್ಕೆ ದಿನಾಂಕ ಪಿಕ್ಸ್

New Project 2023 12 26t130634.059
Photo Credit : News Kannada

ವಿಜಯನಗರ: ವಿಜಯನಗರದ ನೆಲದ ಗತವೈಭವ ಮತ್ತೆ ಮರುಕಳಿಸಲಿದೆ. ಹಂಪಿ ಉತ್ಸವಕ್ಕೆ ರಾಜ್ಯ ಸರ್ಕಾರ ದಿನಾಂಕ ನಿಗದಿ ಮಾಡಿದೆ. ಹಂಪಿಯಲ್ಲಿ ಫೆಬ್ರವರಿ 02, 03 ಮತ್ತು 04ರವರೆಗೆ 3 ದಿನಗಳ ಕಾಲ ಉತ್ಸವ ನಡೆಯಲಿದೆ . ಹಾಗೆಯೇ ಉತ್ಸವದಲ್ಲಿ ಹಲವು ಕಾರ್ಯಕ್ರಮಗಳನ್ನು ನಡೆಯಲಿದೆ.

ಬರಗಾಲ ನಿಮಿತ್ಯ ಹಂಪಿ ಉತ್ಸವ ದಿನಾಂಕವನ್ನು ಸರ್ಕಾರ ಮುಂದೂಡಿತ್ತು. ಆದರೆ ಇದೀಗ ಅಂತಿಮವಾಗಿ ಫೆಬ್ರವರಿ ತಿಂಗಳಲ್ಲಿ ಹಂಪಿ ಉತ್ಸವ ನಡೆಯಲಿದೆ. ಮೂರು ದಿಗಳ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ. ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರು ವಿಜಯನಗರ ಡಿಸಿಗೆ ಸೂಚನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು