Categories: ವಿಜಯನಗರ

ಹಂಪಿ: ಚಂದ್ರಶೇಖರ್ ಸಾವಿನ ಪ್ರಕರಣ ಸಿಐಡಿಗೆ ವಹಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ

ಹಂಪಿ, ನ.4:  ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರಶೇಖರ್ ಸಾವಿನ ಪ್ರಕರಣವನ್ನು ಸಿಐಡಿಗೆ ವಹಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಪೊಲೀಸರೇ ಇದನ್ನು ಸಮರ್ಥವಾಗಿ ತನಿಖೆ ನಡೆಸುತ್ತಾರೆ. ಎಲ್ಲ ಆಯಾಮಗಳಲ್ಲೂ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.  ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ಸಿಐಡಿಗೆ ವಹಿಸುವುದಿಲ್ಲ ಎಂದರು.

ರೇಣುಕಾಚಾರ್ಯ ಮತ್ತು ಅವರ ಸಹೋದರರು ಕೊಲೆಯ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಇದು ಕೊಲೆಯೋ, ಅಪಘಾತವೋ ಎಂಬುದು ತನಿಖೆಯಿಂದ ಮಾತ್ರ ಗೊತ್ತಾಗಲಿದೆ ಎಂದು ಹೇಳಿದರು.

Gayathri SG

Recent Posts

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

12 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

36 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

53 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

1 hour ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

2 hours ago