News Karnataka Kannada
Sunday, April 28 2024
ಯಾದಗಿರಿ

ಅಕ್ರಮ ಮರಳು ಜಪ್ತಿ: 29 ಆರೋಪಿಗಳ ಮೇಲೆ ಪ್ರಕರಣ ದಾಖಲು

Accident Sharadhacar Bng Main 08072021
Photo Credit :

ಯಾದಗಿರಿ: ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟ ಅಡ್ಡಾಗಳ ಮೇಲೆ ಇಂದು ಪೊಲೀಸರು ದಾಳಿ ಮಾಡಿ, ಒಟ್ಟು 5 ಪ್ರಕಾರಣ ದಾಖಲಿಸಿಕೊಂಡಿದ್ದಾರೆ.

ಅದರಲ್ಲಿ ವಡಗೇರಾ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ( 133/2021 ಮತ್ತು 134/2021) ಮತ್ತು ಶೋರಾಪೂರ ಪೊಲೀಸ್ ಠಾಣೆಯಲ್ಲಿ 3 ಪ್ರಕರಣಗಳು (174/2021, 175/2021 ಮತ್ತು 176/2021) ಒಟ್ಟು 29 ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಪ್ರತ್ಯೇಕ ಪ್ರಕರಣಗಳಲ್ಲಿ ಒಂದೊಂದು ಟಿಪ್ಪರ್ ಒಟ್ಟು ಎರಡು ಟಿಪ್ಪರ್ ಮತ್ತು 3 ಪ್ರಕರಣಗಳಲ್ಲಿ (1655, 637 , ಮತ್ತು 1579 ಘನ ಮೀಟರ್) ಮರಳು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು