Categories: ಯಾದಗಿರಿ

ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಲ್ಲಿ ಅಪೌಷ್ಟಿಕತೆಯಿದೆ:  ಸಿಎಂ ಬಸವರಾಜ ಬೊಮ್ಮಾಯಿ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ನಡೆಯುತ್ತಿರುವ ಜಿಲ್ಲಾಡಳಿತದ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ  ಮಾತನಾಡಿದ್ದಾರೆ.

1060 ಕೋಟಿ ರೂ. ವೆಚ್ಚದ ಅಡಿಗಲ್ಲು ಸಮಾರಂಭದಲ್ಲಿ ಭಾಗಿಯಾಗಿದ್ದೇನೆ. ದೇವತ್ಕಲ್ ಗ್ರಾಮದಲ್ಲಿ ಇಂದು ಐತಿಹಾಸಿಕ ದಿನ. 1060 ಕೋಟಿಯ ಕಾಮಗಾರಿಗಳಿಗೆ ಚಾಲನೆ ನೀಡ್ತಾಯಿರೋದು ದಾಖಲೆ. ಇದಕ್ಕಿಂತ‌ ಹೆಚ್ಚಾಗಿ ನೀಮ್ಮ ಪ್ರೀತಿ ದೊಡ್ಡದ್ದು. ಅದಕ್ಕೆ ಬೆಲೆ ಕಟ್ಟಲು ಆಗಲ್ಲ. ಸರ್ಕಾರ ಶ್ರೀಮಂತವಾಗಿರಬೇಕಾ.? ಜನ ಶ್ರೀಮಂತರಾಗಿರಬೇಕಾ? ಜನ ಶ್ರೀಮಂತರಾದರೆ ಸರ್ಕಾರ ಶ್ರೀಮಂತ ಆಗುತ್ತೆ‌‌ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಳಿಕ ಮಾತನಾಡಿದ ಅವರು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ನಾವು ಮೂರು ಸಾವಿರ ಕೋಟಿ ಹಣ ಬಿಡುಗಡೆ ಮಾಡಿದ್ದೇವೆ. ನಾವು ಪೂರ್ತಿ ಹಣ ಬಳಕೆ ಮಾಡುತ್ತೇವೆ. ನಮ್ಮ ಸರ್ಕಾರ ರೈತ ಪರವಾಗಿರುವ ಸರ್ಕಾರ.

ಹತ್ತು ಲಕ್ಷ ರೈತರಿಗೆ ಸಾಲ ಕೊಡುವ ಕೆಲಸ ಮಾಡುತ್ತೇವೆ. 300 ಕೋಟಿ ರೂ. ಕೊಟ್ಟು ಯಶಸ್ವಿನಿ ಯೋಜನೆ ಆರಂಭಿಸುತ್ತೇವೆ. ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಲ್ಲಿ ಅಪೌಷ್ಟಿಕತೆಯಿದೆ.

ಆರೋಗ್ಯ, ಶಿಕ್ಷಣ ಹಾಗೂ ಅಪೌಷ್ಟಿಕತೆ ನಿವಾರಣೆಗಾಗಿ ಜನ ಕಲ್ಯಾಣ ಯೋಜನೆಯಲ್ಲಿ ಮೂರು ಸಾವಿರ ಕೋಟಿ ಮೀಸಲಿಟ್ಟಿದ್ದೇವೆ. ಯಾದಗಿರಿ ಜಿಲ್ಲೆ ರಚನೆಯಾದಾಗ ನಾವು ಸ್ವಲ್ಪ ದಿನ ಉಸ್ತುವಾರಿ ಸಚಿವನಾಗಿದ್ದೆ‌. ಎಲ್ಲದ್ದಕ್ಕೂ ಯಸ್ ಎನ್ನುವ ರೀತಿಯಲ್ಲಿ ರಾಜುಗೌಡ ನಮ್ಗೆ ಮಾಟಮಂತ್ರ ಮಾಡಿದ್ದಾನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ನಗೆ ಚಟಾಕಿ ಹಾರಿಸಿದ್ದಾರೆ.

Sneha Gowda

Recent Posts

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

11 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

12 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

33 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

44 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

46 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

57 mins ago