ಯಾದಗಿರಿ: ಮಕ್ಕಳಲ್ಲಿ ನೈತಿಕತೆ ಬೆಳೆಸಲು ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ಮಾಡಲಾಗುತ್ತದೆ, ಮುಂದಿನ ದಿನಗಳಲ್ಲಿ ಜಾರಿಗೆ ತರಲು ಯೋಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಎಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಪಾಠಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸುವ ಕ್ರಮದ ಬಗ್ಗೆ ನಮ್ಮ ಸಚಿವರು ಪ್ರಸ್ತಾಪಿಸಿದ್ದಾರೆ.
ಅದನ್ನು ಸರ್ಕಾರ ಯಾವುದೇ ಕಾರಣಕ್ಕೂ ಕೆಕೆಆರ್ಡಿಬಿಯನ್ನು ನಿರ್ಲಕ್ಷಿಸಿಲ್ಲ. ನಂಜುಂಡಪ್ಪ ವರದಿ ಪ್ರಕಾರ ಅನುದಾನ ನೀಡಲಾಗುತ್ತಿದೆ ಎಂದರು.