News Karnataka Kannada
Friday, May 03 2024
ಯಾದಗಿರಿ

ಮತಾಂತರಕ್ಕೆ ಯತ್ನ, ನಾಲ್ವರ ಬಂಧನ

Arrest 22082021
Photo Credit :
ಯಾದಗಿರಿ : ಯಾದಗಿರಿಯ ನೀಲಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯದ ಜನರ ಬಲವಂತದ ಮತಾಂತರಕ್ಕೆ ಯತ್ನಿಸಿದ ಆರೋಪದಡಿ ನಾಲ್ವರನ್ನು ಸೈದಾಪುರ ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ.

ಇಬ್ಬರು ಮಹಿಳೆಯರು ಸೇರಿ ನಾಲ್ವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಬಂಧಿತರನ್ನು ‘ಕ್ರೈಸ್ತ ಪಾದ್ರಿ ಜೇಮ್ಸ್ ಡೇವಿಡ್ ದಾಸ್ ಮಾಧ್ವಾರ, ಶಾಂತರಾಜ ಜೇಮ್ಸ್ ದಾಸ್, ನೀಲಮ್ಮ ಜೇಮ್ಸ್‌ದಾಸ್, ಮಾಳಮ್ಮ ರಾಘವೇಂದ್ರ ಎಂಬುವವರನ್ನು ಬಂಧನಕ್ಕೊಳಪಡಿಸಲಾಗಿದ್ದು, ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಸಿಪಿಐ ವಿಜಯ ಕುಮಾರ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು