News Karnataka Kannada
Thursday, May 02 2024
ಯಾದಗಿರಿ

ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆಯನ್ನು ಖಂಡಿಸಿದ ಪ್ರಿಯಾಂಕ್ ಖರ್ಗೆ

Priyank
Photo Credit :

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆಯನ್ನು ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಕಟುಪದಗಳಿಂದ ಖಂಡಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು ಯಾದಗಿರಿಯ ಘಟನೆ ನಾಚಿಕೆಗೇಡಿನಿಂದ ಕೂಡಿದೆ. ಈ ಘಟನೆ ಇಂದಿನ ಯುವಕರ ಕುಸಿಯುತ್ತಿರುವ ನೈತಿಕತೆ ಹಾಗೂ ಕಠೋರತೆಯ ಸಂದೇಶವಾಗಿರುವುದಲ್ಲದೇ, ತಾವು ಏನು ಬೇಕಾದರೂ ಮಾಡಬಹುದು ಎನ್ನುವ ಅವರ ಧೋರಣೆಯನ್ನು ತೋರಿಸುತ್ತಿದೆ ಎಂದಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಇದೇ ಸಂದರ್ಭದಲ್ಲಿ ಅವರು ಸರ್ಕಾರವನ್ನು ಟೀಕಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು