Categories: ಯಾದಗಿರಿ

ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟ: 20 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಶಹಾಪುರ : ಸೀಮಂತ ಕಾರ್ಯಕ್ರಮವೊಂದರಲ್ಲಿ ಸಿಲಿಂಡರ್ ಸ್ಪೋಟ ಗೊಂಡ ಪರಿಣಾಮ 20 ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡ ಭೀಕರ ದುರಂತ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಏಕಾಏಕಿ ಸಿಲಿಂಡರ್ ಸ್ಫೋಟ ನಡೆದ ಕಾರಣ ಕಾರ್ಯಕ್ರಮಕ್ಕೆ ಆಗಮಿಸಿದ್ದ 20 ಕ್ಕೂ ಹೆಚ್ಚು ಜನರ ಮೈಯೆಲ್ಲ ಸುಟ್ಟಿದ್ದು, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ‌ ಕಲ್ಬುರ್ಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ನಿವೃತ್ತ ನೌಕರ ಸಾಯಬಣ್ಣ ಹಗರಟಿಗಿ ಅವರ ಮನೆಯಲ್ಲಿ ಸಿಮಂತ ಕಾರ್ಯಕ್ರಮದ ಶುಭ ಸಂದರ್ಭದಲ್ಲಿ ದರ್ಘಟನೆ ನಡೆದಿದ್ದು,ಇಡಿ ಗ್ರಾಮ ಕಣ್ಣೀರು ಸುರಿಸುವಂತಾಗಿದೆ.

ಸಣ್ಣ ಮಕ್ಕಳು ಸೇರಿದಂತೆ ಹಲವರಿಗೆ ಬೆಂಕಿ ತಗುಲಿ ನರಳುತ್ತಿರುವ ಚಿತ್ರಣ ನಗರ ಆಸ್ಪತ್ರೆ ಮುಂದೆ ಕಂಡು ಬರುತ್ತಿದ್ದು, ದುರ್ಘಟನೆ ಕಂಡು ಜನರ ರೋದನ ಮುಗಿಲು ಮುಟ್ಟಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Gayathri SG

Recent Posts

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

8 seconds ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

22 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

38 mins ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

1 hour ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

1 hour ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

2 hours ago