News Karnataka Kannada
Friday, April 19 2024
Cricket
ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಜೂನ್ 7ರವರೆಗೆ ಮದುವೆ ಕಾರ್ಯಕ್ರಮಗಳಿಗೆ ನಿರ್ಬಂಧ

Photo Credit :

ಉಡುಪಿ ಜಿಲ್ಲೆಯಲ್ಲಿ ಜೂನ್ 7ರವರೆಗೆ ಮದುವೆ ಕಾರ್ಯಕ್ರಮಗಳಿಗೆ ನಿರ್ಬಂಧ

ಉಡುಪಿ : ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸ ಹೆಚ್ಚುತ್ತಲೇ ಇದ್ದು, ಅನೇಕ ಜಿಲ್ಲೆಗಳಲ್ಲಿ ಕಠಿಣ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಇದೀಗ ಉಡುಪಿ ಜಿಲ್ಲೆಯಲ್ಲಿ ಕಠಿಣ ಕ್ರಮ ಜಾರಿಗೊಂಡಿದೆ. 

 

ಜಿಲ್ಲಾಧಿಕಾರಿ ಜಗದೀಶ್ ಅವರು ನೀಡಿರುವ ಹೇಳಿಕೆಯ ಪ್ರಕಾರ, ಉಡುಪಿ ಜಿಲ್ಲೆಯಲ್ಲಿ ನಾಳೆಯಿಂದ ಜೂನ್ 7 ವರೆಗೆ ಮದುವೆ ಸಮಾರಂಭವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ . ಅಷ್ಟೇ ಅಲ್ಲದೆ, ಇದನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ . ಮದುವೆ ಜತೆಗೆ ಮೆಹಂದಿ ಕಾರ್ಯಕ್ರಮವನ್ನು ಕೂಡ ನಿಷೇಧದ ಪಟ್ಟಿಯಲ್ಲಿ ಸೇರಿಸಲಾಗಿದೆ. 

 

 ಈ ಹಿಂದೆ ಜಿಲ್ಲಾಧಿಕಾರಿ ಜಗದೀಶ್ ಅವರು ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಫೋಟೋ ಭಾರೀ ವೈರಲ್ ಆಗಿತ್ತು .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು