News Karnataka Kannada
Sunday, April 21 2024
Cricket
ಕರಾವಳಿ

ಕೇರಳದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಧ್ಯಕ್ಷ ಸುರೇಂದ್ರನ್‌ಗೆ ಹಿನ್ನಡೆ

Photo Credit :

ಕೇರಳದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಧ್ಯಕ್ಷ ಸುರೇಂದ್ರನ್‌ಗೆ ಹಿನ್ನಡೆ

ತಿರುವನಂತಪುರಂ, : ಕೇರಳದಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಅವರಿಗೆ ಹಿನ್ನಡೆಯಾಗಿದೆ. ಕೆ ಸುರೇಂದ್ರನ್ ಅವರು ಕೊನ್ನಿ ಹಾಗೂ ಮಂಜೇಶ್ವರ ಎರಡು ಕ್ಷೇತ್ರಗಳಲ್ಲಿ ಸುರೇಂದ್ರನ್ ಸ್ಪರ್ಧಿಸಿದ್ದರು. ಕೊನ್ನಿಯಲ್ಲಿ ಸುರೇಂದ್ರನ್ ಮೂರನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಶಾಸಕ ಸಿಪಿಎಂನ ಜನೀಶ್ 1807 ಮತಗಳನ್ನು ಪಡೆದಿದ್ದರೆ, ಎರಡನೇ ಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಬಿನ್ ಪೀಟರ್ ಇದ್ದಾರೆ.
ಇನ್ನು ಮಂಜೇಶ್ವರದಲ್ಲಿ ಪಿ ಕೆ ಆಶ್ರಫ್ ಮುನ್ನಡೆ ಸಾಧಿಸಿದ್ದಾರೆ, ಪಟ್ಟಣಂತಿಟ್ಟದಲ್ಲಿ ಎಲ್‌ಡಿಎಫ್ ಐದು ಕ್ಷೇತ್ರಗಳಲ್ಲಿ ಐದರಲ್ಲೂ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಕಾಸರಗೋಡಿನಲ್ಲಿ ಐದು ಕ್ಷೇತ್ರಗಳಲ್ಲಿ ಯುಡಿಎಫ್ ಮೂರು ಸ್ಥಾನಗಳಲ್ಲಿ, ಎಲ್‌ಡಿಎಫ್ ಎರಡು ಸ್ಥಾನಗಳಲ್ಲಿ ಮುಂದಿದೆ. ಬಿಜೆಪಿ ಒಂದು ಸ್ಥಾನಗಳಿಸಿದರೆ ಹೆಚ್ಚು ಅಬ್ಬಬ್ಬಾ ಎಂದರೆ 2 ಸ್ಥಾನ ಗಳಿಸಬಹುದು ಎಂದು ಸಮೀಕ್ಷೆಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು