News Karnataka Kannada
Thursday, April 25 2024
Cricket
ಕರಾವಳಿ

ಕ್ಯಾಥೊಲಿಕ್ ಕೊ-ಆಪರೇಟಿವ್ ಬ್ಯಾಂಕ್‌‌ನಲ್ಲಿ ಅಗ್ನಿ ಅವಘಡ

Photo Credit :

ಕ್ಯಾಥೊಲಿಕ್ ಕೊ-ಆಪರೇಟಿವ್ ಬ್ಯಾಂಕ್‌‌ನಲ್ಲಿ ಅಗ್ನಿ ಅವಘಡ

ಮಂಗಳೂರು: ಹಂಪನಕಟ್ಟೆಯ ಅಲೋಶಿಯಸ್ ಕಾಲೇಜ್ ರೋಡ್‌ನಲ್ಲಿರುವ ಕ್ಯಾಥೊಲಿಕ್ ಕೊ-ಆಪರೇಟಿವ್ ಬ್ಯಾಂಕ್‌‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶುಕ್ರವಾರದಂದು ನಡೆದಿದೆ.

 

ಬ್ಯಾಂಕ್‌ನ ಸರ್ವರ್‌ ಕೊಠಡಿಯಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಏನು ಎಂದು ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು