News Karnataka Kannada
Sunday, April 14 2024
Cricket
ಕರಾವಳಿ

ಗಲ್ಫ್ ರಾಷ್ಟ್ರಗಳಿಂದ ಸ್ವದೇಶಕ್ಕೆ ಬಂದಿಳಿದ 291 ಮಂದಿ

Photo Credit :

ಗಲ್ಫ್ ರಾಷ್ಟ್ರಗಳಿಂದ ಸ್ವದೇಶಕ್ಕೆ ಬಂದಿಳಿದ 291 ಮಂದಿ

ಮಂಗಳೂರು: ಗಲ್ಫ್ ರಾಷ್ಟ್ರಗಳಾದ ಸೌದಿ ಅರೇಬಿಯಾ ಮತ್ತು ಮಸ್ಕತ್ ನಲ್ಲಿ ಉದ್ಯೋಗ ಕಳಕೊಂಡಿದ್ದ ಸುಮಾರು 291 ಮಂದಿ ಮಂಗಳವಾರ ಎರಡು ವಿಮಾಣಗಳಲ್ಲಿ ಸ್ವದೇಶಕ್ಕೆ ಮರಳಿರುವರು.

ಕೇಂದ್ರ ಸರ್ಕಾರದ ವಂದೇ ಮಾತರಂ ಮಿಷನ್ ನಡಿ ಮಂಗಳವಾರ ರಾತ್ರಿ 10.45ಕ್ಕೆ ವಿಮಾನವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಮಧ್ಯಾಹ್ನ 1.30ಕ್ಕೆ ಬಂದಿದ್ದ ವಿಮಾನದಲ್ಲಿ 180 ಮಂದಿ ಇದ್ದರು. ರಾತ್ರಿ ಬಂದ ವಿಮಾನದಲ್ಲಿ 111 ಮಂದಿ ಇದ್ದರು.

ಸುಮಾರು 291 ಮಂದಿಯನ್ನು ಈಗ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು