News Karnataka Kannada
Sunday, April 21 2024
Cricket
ಕರಾವಳಿ

ಗುಂಡೀರ್ ಗುಡ್ಡೆಯಲ್ಲಿ ತಡೆಗೋಡೆ ಕುಸಿತ: ಅಪಾಯದಂಚಿನಲ್ಲಿ ಮನೆಗಳು

Photo Credit :

ಗುಂಡೀರ್ ಗುಡ್ಡೆಯಲ್ಲಿ ತಡೆಗೋಡೆ ಕುಸಿತ: ಅಪಾಯದಂಚಿನಲ್ಲಿ ಮನೆಗಳು

ಮೂಡುಬಿದಿರೆ: ತೆಂಕಮಿಜಾರು ಗ್ರಾಮದ ಗುಂಡೀರ್ ಗುಡ್ಡೆಯಲ್ಲಿ ಮನೆಯೊಂದರ ಆವರಣಗೋಡೆ ಭಾರೀ ಮಳೆಗೆ ಕುಸಿದಿದ್ದು, ಎರಡು ಮನೆಗಳು ಅಪಾಯದಂಚಿನಲ್ಲಿದೆ.

ಮಯ್ಯದ್ದಿ ಅವರ ಜಾಗದ ಆವರಣಗೋಡೆ ಬಿದ್ದಿದ್ದು, ಪಕ್ಕದಲ್ಲಿರುವ ಸಿರಾಜುದ್ದೀನ್ ಎಂಬವರ ಮನೆ ಕೂಡ ಅಪಾಯದ ಅಂಚಿನಲ್ಲಿದೆ. ಮಳೆಯಿಂದ ಕೃಷಿ ಭೂಮಿಗೂ ಹಾನಿಯಾಗಿದೆ.

ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಪೊಲೀಸ್ ಉಪನಿರೀಕ್ಷಕ ವಿನಾಯಕ, ಗ್ರಾಮಕರಣಿಕರಾದ ದೀಪಿಕಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
193
Deevith S K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು