News Karnataka Kannada
Friday, April 19 2024
Cricket
ಕರಾವಳಿ

ತಾಲೂಕಿನ ವೇಗದ ಅಭಿವೃದ್ಧಿಯೇ ನನ್ನ ಧ್ಯೇಯ: ಶಾಸಕ ಪೂಂಜ

Photo Credit :

ತಾಲೂಕಿನ ವೇಗದ ಅಭಿವೃದ್ಧಿಯೇ ನನ್ನ ಧ್ಯೇಯ: ಶಾಸಕ ಪೂಂಜ

ಬೆಳ್ತಂಗಡಿ: ಕಳೆದ 2 ವರ್ಷದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ರೂ. 600 ಕೋಟಿಯಷ್ಟು ಅನುದಾನ ಬಂದಿದ್ದು, ಅಭಿವೃದ್ಧಿ ಕಾರ್ಯಗಳು ವೇಗ ಪಡೆದುಕೊಂಡಿದೆ. ಈ ಮೂಲಕ ತಾಲೂಕು ಹೊಸ ದಿಕ್ಕಿನತ್ತ ಸಾಗುತ್ತಿದೆ. ಇಡೀ ತಾಲೂಕಿನ ವೇಗದ ಅಭಿವೃದ್ಧಿಯೇ ನನ್ನ ಧ್ಯೇಯ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.

ನಾರಾವಿ, ಕುತ್ಲೂರು, ಕೊಕ್ರಾಡಿ, ನಾವರ ಹಾಗೂ ಸುಲ್ಕೇರಿ ಗ್ರಾಮಗಳಲ್ಲಿ ರೂ. 3.65 ಕೋಟಿ ವೆಚ್ಚದಲ್ಲಿ ನಡೆಯಲಿರುವ ವಿವಿಧ ಕಾಂಕ್ರಿಟ್ ರಸ್ತೆ ಹಾಗೂ ಮರುಡಾಮರು ಕಾಮಗಾರಿಗಳಿಗೆ ಗುರುವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿ, ಶಿಲಾನ್ಯಾಸಗೊಂಡ ಕಾಮಗಾರಿಗಳ ಕೆಲಸವನ್ನು ಗುತ್ತಿಗೆದಾರರು ತಕ್ಷಣವೇ ಪ್ರಾರಂಭಿಸಲಿದ್ದಾರೆ. ನಡೆಯುತ್ತಿರುವ ಕಾಮಗಾರಿಯಲ್ಲಿ ಗುಣಮಟ್ಟದ ಬಗ್ಗೆ ಅನುಮಾನ ಉಂಟಾದರೆ ಗ್ರಾಮಸ್ಥರು ಹಾಗೂ ಬೂತ್ ಸಮಿತಿ ಸದಸ್ಯರು ನನ್ನ ಗಮನಕ್ಕೆ ತನ್ನಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು