News Karnataka Kannada
Saturday, April 20 2024
Cricket
ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎಂಟು ಮಂದಿ ಕೊರೋನಾಗೆ ಬಲಿ

Photo Credit :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎಂಟು ಮಂದಿ ಕೊರೋನಾಗೆ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಕೋವಿಡ್-19 ಸೋಂಕಿನಿಂದಾಗಿ 8 ಮಂದಿ ಮೃತಪಟ್ಟಿದ್ದು, 119 ಹೊಸ ಪ್ರಕರಣಗಳು ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 4930 ಸೋಂಕಿತರು ಪತ್ತೆಯಾಗಿದ್ದಾರೆ ಮತ್ತು ಇದರಲ್ಲಿ 2502 ಸಕ್ರಿಯ ಪ್ರಕರಣಗಳು ಇವೆ. 2297 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವರು.

ಇಂದು 68, 64, 82, 51 65 ಹರೆಯದ ಇಬ್ಬರು ಗಂಡಸರು ಮತ್ತು 65 ವರ್ಷ ಮತ್ತು 92 ವರ್ಷದ ಹೆಂಗಸು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹೊರಡಿಸಿದ ಪ್ರಕಟಣೆಯಲ್ಲಿ ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು