News Karnataka Kannada
Wednesday, April 17 2024
Cricket
ಕರಾವಳಿ

ನಾಳೆ ವೈದ್ಯಕೀಯ, ಅರೆವೈದ್ಯಕೀಯ ಸಿಬ್ಬಂದಿಯ ಪ್ರತಿಭಟನೆ

Photo Credit :

ನಾಳೆ ವೈದ್ಯಕೀಯ, ಅರೆವೈದ್ಯಕೀಯ ಸಿಬ್ಬಂದಿಯ ಪ್ರತಿಭಟನೆ

ಬೆಳ್ತಂಗಡಿ: ಆರೋಗ್ಯ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತಾಲೂಕಿನ 82 ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ವೈದ್ಯಕೀಯ, ಅರೆವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿಗಳು ಹಲವಾರು ವರ್ಷಗಳ ಬೇಡಿಕೆ ಈಡೇರಿಕೆಗಾಗಿ ಗುರುವಾರದಿಂದ ಸಾಂಕೇತಿಕವಾಗಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಕರ್ತವ್ಯಕ್ಕೆ ಹಾಜಾರಾಗದೆ ಬೇಡಿಕೆ ಈಡೆರಿಕೆಗೆ ಸರಕಾರವನ್ಬು ಪ್ರತಿಭಟನೆ ಮೂಲಕ ಒತ್ತಾಯಿಸಲಿದ್ದಾರೆ.ಸಮುದಾಯ ಆಸ್ಪತ್ರೆ, ತಾಲೂಕು ಅರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಹಾಗೂ ವಿವಿಧ ಪ್ರಾಥಮಿಕ ಅರೋಗ್ಯ ಕೇಂದ್ರಗಳಲ್ಲಿ 82 ಸಿಬ್ಬಂದಿಗಳು ಮುಷ್ಕರದಲ್ಲಿ ಭಾಗವಹಿಸಲಿದ್ದು ಸರಕಾರಿ ಆಸ್ಪತ್ತೆಗಳಲ್ಲಿ ಬಡ ರೋಗಿಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು