News Karnataka Kannada
Sunday, April 14 2024
Cricket
ಕರಾವಳಿ

ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಆರೋಪವನ್ನು ಕಂಡಿಸಿದ ಮಾಜಿ ಶಾಸಕ ಐವನ್ ಡಿಸೋಜ

Photo Credit :

ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಆರೋಪವನ್ನು ಕಂಡಿಸಿದ ಮಾಜಿ ಶಾಸಕ ಐವನ್ ಡಿಸೋಜ

ಮಂಗಳೂರು: ಆರೋಗ್ಯದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮಾಡಿರುವ ಆರೋಪಕ್ಕೆ ಮಾಜಿ ಶಾಸಕ ಐವನ್ ಡಿಸೋಜ ಖಂಡನೆ ವ್ಯಕ್ತಪಡಿಸಿದ್ದಾರೆ.

 

 ಅದರೊಂದಿಗೆ ಆರೋಗ್ಯ ಕ್ಷೇತ್ರದ ಬೆಳವಣಿಗೆಗೆ ಕಾಂಗ್ರೆಸ್ ವಹಿಸಿದ ಪಾತ್ರದ ಬಗ್ಗೆ ಚರಿತ್ರೆಯಿಂದ ತಿಳಿದುಕೊಳ್ಳಿ ಎಂದು ಸವಾಲು ಹಾಕಿದ್ದಾರೆ. ಆರೋಗ್ಯದ ಕ್ಷೇತ್ರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ವೆನ್ಲಾಕ್ ಆಸ್ಪತ್ರೆಯ ಬಗ್ಗೆ ಇಲ್ಲಸಲ್ಲದ್ದ ಹೇಳಿಕೆ ನೀಡಿ ಜಿಲ್ಲೆಗೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂಬ ಶಾಸಕರ ಹೇಳಿಕೆಯು ಅವರ ವೈಫಲ್ಯವನ್ನು ಮುಚ್ಚಿಡುವ ತಂತ್ರವಾಗಿದೆ. 

 

ಅಲ್ಲದೆ ಶಾಸಕ ವೇದವ್ಯಾಸ ಕಾಮತ್‌ರಿಗೆ ಐವನ್ ಡಿಸೋಜ ಮಂಗಳೂರು ಆಸ್ಪತ್ರೆಗಳಲ್ಲಿರುವ ಲಭ್ಯ ವೆಂಟಿಲೇಟರುಗಳು ಎಷ್ಟು? ಎಂಬಂತಹ 11 ಪ್ರಶ್ನೆಗಳನ್ನು ಕೇಳಿದ್ದು, ಅವರಿಂದ ಉತ್ತರ ಬಯಸುತ್ತೀನಿ ಎಂದು ಹೇಳಿದರು. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು