News Karnataka Kannada
Tuesday, April 23 2024
Cricket
ಕರಾವಳಿ

ಮಂಗಳೂರು:ಗ್ರಾ.ಪಂ.ಮಾಜಿ ಸದಸ್ಯನ ಕೊಲೆ

Photo Credit :

ಮಂಗಳೂರು:ಗ್ರಾ.ಪಂ.ಮಾಜಿ ಸದಸ್ಯನ ಕೊಲೆ

ಮಂಗಳೂರು: ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯನೊಬ್ಬನನ್ನು ಹತ್ಯೆ ಮಾಡಿರುವ ಘಟನೆಯು ನಗರದ ಹೊರ ವಲಯದ ಅಡ್ಯಾರ್ ನಲ್ಲಿ ನಡೆದಿದೆ.

ಕೊಲೆಯಾದವರನ್ನು ಅಡ್ಯಾರ್ ನಿವಾಸಿ ಯಾಕೂಬ್(36) ಎಂದು ಗುರುತಿಸಲಾಗಿದೆ. ಶುಕ್ರವಾರ ತಡರಾತ್ರಿ ಎರಡು ಗುಂಪುಗಳ ಮಧ್ಯೆ ನಡೆದ ಮಾತಿನ ಚಕಮಕಿಯು ಕೊಲೆಯಲ್ಲಿ ಅಂತ್ಯಗೊಂಡಿದೆ.

ಸ್ಥಳೀಯ ಮಹಿಳೆಯೊಬ್ಬರ ಮನೆಗೆ ವ್ಯಕ್ತಿಯೊಬ್ಬ ಬರುತ್ತಿರುವುದನ್ನು ಪ್ರಶ್ನಿಸಿದ್ದೇ ಯಾಕುಬ್ ಕೊಲೆಗೆ ಕಾರಣವಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು