News Karnataka Kannada
Saturday, April 13 2024
Cricket
ಕರಾವಳಿ

ವೈದ್ಯಕೀಯ ವಿದ್ಯಾರ್ಥಿನಿ ಸಾವು

Photo Credit :

ವೈದ್ಯಕೀಯ ವಿದ್ಯಾರ್ಥಿನಿ ಸಾವು

ಸುಬ್ರಹ್ಮಣ್ಯ: ಕಡಬ ತಾಲ್ಲೂಕಿನ ವೈದ್ಯಕೀಯ ವಿದ್ಯಾರ್ಥಿನಿ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ನಿಧನರಾದರು. ಕಡಬ ತಾಲ್ಲೂಕಿನ ಐನೆಕಿದು ಗ್ರಾಮದ ಕೂಜುಗೋಡು ಕಟ್ಟೆಮನೆ ಮನೆತನದ ಬೆಂಗಳೂರಿನ ಉದ್ಯಮಿ ದಿನೇಶ್ ಕೆ. ಅವರ ಪುತ್ರಿ ಪ್ರತೀಕ್ಷಾ (21) ನಿಧನರಾದರು. ಅವರಿಗೆ ತಂದೆ, ತಾಯಿ, ಸಹೋದರಿ, ಸಹೋದರ ಇದ್ದಾರೆ.
ಮಂಗಳೂರಿನ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ ಅವರು ಬೆಂಗಳೂರಿನಲ್ಲಿ ನೆಲೆಸಿದ್ದರು.ಭಾನುವಾರ ರಾತ್ರಿ ರಕ್ತದೊತ್ತಡದಿಂದ ಕುಸಿತಕ್ಕೊಳಗಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು