News Karnataka Kannada
Thursday, April 18 2024
Cricket
ಕರಾವಳಿ

ಹೂವು ನೀಡಿ ಮಾಸ್ಕ್ ಕುರಿತು ಜಾಗೃತಿ ಮೂಡಿಸಿದ ಮಂಗಳೂರು ಪೊಲೀಸ್ ಸಿಬ್ಬಂದಿ

Photo Credit :

ಹೂವು ನೀಡಿ ಮಾಸ್ಕ್ ಕುರಿತು ಜಾಗೃತಿ ಮೂಡಿಸಿದ ಮಂಗಳೂರು ಪೊಲೀಸ್ ಸಿಬ್ಬಂದಿ

ಮಂಗಳೂರು: ರಾಜ್ಯ ಸರ್ಕಾರದ ಕರ್ಫ್ಯೂ ಆದೇಶ ಹಿನ್ನೆಲೆಯಲ್ಲಿ ಮಂಗಳೂರು ನಗರದ ಸುತ್ತಮುತ್ತ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪ್ರಯಾಣಿಕರಿಗೆ ಹಾಗೂ ಸರ್ವಜನಿಕರಿಗೆ ಹೂವು ನೀಡುವ ಮೂಲಕ ಹೊಸ ರೀತಿಯಲ್ಲಿ ಜಾಗೃತ ಕಾರ್ಯಕ್ರಮವನ್ನು ಆಯೋಜಿಸಿ ಕೊಂಡಿದ್ದರು. ಇದು ಇದೀಗ ಎಲ್ಲರ ಗಮನ ಸೆಳೆದಿದೆ.

 

ಅದರೊಂದಿಗೆ ಸೆಂಟ್ರಲ್ ಮಾರ್ಕೆಟ್, ಕೆ.ಎಸ್.ರಾವ್ ರೋಡ್, ಹಂಪನಕಟ್ಟೆಯಲ್ಲಿ ಸುತ್ತಮುತ್ತ ಕಾರ್ಯಾಚರಣೆ ನಡೆಸಿ, ತೆರೆದ ಅಂಗಡಿಗಳಿಗೆ ಹೋಗಿ ಎಚ್ಚರಿಕೆ ನೀಡಿ ಅಂಗಡಿಗಳನ್ನು ಬಂದ್ ಮಾಡಲಾಯಿತು. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು