News Karnataka Kannada
Friday, May 03 2024
ಕರಾವಳಿ

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ: ಉಡುಪಿ ನ್ಯಾಯಾಲಯದಲ್ಲಿ ವಿಚಾರಣೆ ಆರಂಭ

Photo Credit :

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ: ಉಡುಪಿ ನ್ಯಾಯಾಲಯದಲ್ಲಿ ವಿಚಾರಣೆ ಆರಂಭ

ಉಡುಪಿ: 2016ರಲ್ಲಿ ಕೊಲೆಯಾಗಿರುವ ಹೋಟೆಲ್ ಉದ್ಯಮಿ ಭಾಸ್ಕರ್ ಶೆಟ್ಟಿ ಅವರ ಕೊಲೆ ಪ್ರಕರಣದ ವಿಚಾರಣೆಯನ್ನು ಉಡುಪಿ ನ್ಯಾಯಾಲಯವು ಆರಂಭಿಸಿದೆ.

ಭಾಸ್ಕರ್ ಶೆಟ್ಟಿ ಅವರ ತಾಯಿ ಗುಲಾಬಿ ಶೆಟ್ಟಿ ಅವರು ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ, ಜ್ಯೋತಿಷಿ ನಿರಂಜನ್ ಭಟ್ ಸಹಿತ ಹಲವರನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಪ್ರಕರಣದ ಆರೋಪಿಗಳು ಜಾಮೀನು ನೀಡುವಂತೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಪ್ರಕರಣದಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿರುವ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ಆರಂಭಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು