ಮಂಗಳೂರು : ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಪ್ರಾತ್ಯಕ್ಷಿಕೆಯನ್ನು ಸೆ. 3ರ ಶುಕ್ರವಾರ ಅಳಿವೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಮೀನುಗಾರಿಕೆ ಇಲಾಖೆಯ ನಿರ್ದೇಶಕರು, ಅಧಿಕಾರಿಗಳು ಈ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದರು. ಸಚಿವರು ಈ ಸಂದರ್ಭದಲ್ಲಿ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ತಾಂತ್ರಿಕತೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ ಸಚಿವರು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.