ಮಂಗಳೂರು: ಮದ್ಯ ಸೇವಿಸಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ತಂಡವೊಂದು ಚೂರಿ ಇರಿದ ಘಟನೆ ನಗರದ ಹೊರವಲಯದ ಎದುರುಪದವಿನಲ್ಲಿ ನಡೆದಿದೆ.
ಬಾಗಲಕೋಟೆ ಮೂಲದ ನಿಂಗಣ್ಣ ಎಂಬಾತ ಚೂರಿ ಇರಿತದಿಂದ ಗಾಯಗೊಂಡಿದ್ದಾರೆ. ಎದುರುಪದವು ನಿವಾಸಿ ದಿವಾಕರ್ ಯಾನೆ ದೀವ ತಂಡದಿಂದ ಕೃತ್ಯ ನಡೆಸಲಾಗಿದೆ ಎಂದು ದೂರಲಾಗಿದೆ.
ಗಾಯಾಳುವನ್ನು ನಗರದ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾವೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.