Categories: ಕರಾವಳಿ

ಒಬ್ಬ ವ್ಯಕ್ತಿಯಿಂದ ದೇಶದ ಪ್ರಗತಿ ಸಾಧ್ಯವಿಲ್ಲ: ರಾಹುಲ್ ಗಾಂಧಿ

ಪಡುಬಿದ್ರಿ: ನರೇಂದ್ರ ಮೋದಿ ಅವರು ಹೋದಕಡೆಯೆಲ್ಲಾ 70 ವರ್ಷಗಳಿಂದ ಕಾಂಗ್ರೆಸ್ ಏನೂ ಮಾಡಿಲ್ಲ ಎನ್ನುತ್ತಾರೆ. ಇದು ದೇಶದ ಹಿರಿಯರು, ರೈತರು, ಬಡವರ ಶ್ರಮಕ್ಕೆ ಮಾಡಿದ ಅಪಮಾನ ಎಂದು ಪಡುಬಿದ್ರಿಯಲ್ಲಿ ಮಂಗಳವಾರ ಮಧ್ಯಾಹ್ನ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಭಿಪ್ರಾಯಪಟ್ಟರು.

ಕೇವಲ ಒಬ್ಬ ವ್ಯಕ್ತಿಯಿಂದ ದೇಶದ ಪ್ರಗತಿ ಸಾಧ್ಯವಿಲ್ಲ. ದೇಶದ ಪ್ರಗತಿಗೆ ನಿಮ್ಮ ತಂದೆ-ತಾಯಿ, ಬಡವರು, ಸಣ್ಣ ಉದ್ಯಮಿಗಳ ಅವಿರತ ಶ್ರಮವೇ ಕಾರಣ. ಆದರೆ ಮೋದಿ ಅವರು 70 ವರ್ಷಗಳಿಂದ ಯಾವುದೇ ಪ್ರಗತಿ ಆಗಿಲ್ಲವೆಂದು ಹೇಳುತ್ತಾ ಇರುವುದು ಇವರೆಲ್ಲರಿಗೂ ಮಾಡಿರುವ ಅವಮಾನವೆಂದು ರಾಹುಲ್ ಗಾಂಧಿ ತಿಳಿಸಿದರು.

ದೇಶದಲ್ಲಿ ಟೆಲಿಕಾಂ ಕ್ರಾಂತಿಯಾಗಲು ಕರ್ನಾಟಕದ ಯುವಜನರು ಕಾರಣ. ಕರ್ನಾಟಕದ ಯುವಜನರು ಟೆಲಿಕಾಂ ಕ್ರಾಂತಿಗೆ ಅವಿರತವಾಗಿ ದುಡಿದಿದ್ದಾರೆ ಎಂದರು.

Desk

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

2 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

18 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

22 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

44 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago