Categories: ಕರಾವಳಿ

ಕಟೀಲು ಆಸ್ರಣ್ಣ ಮನೆ ದರೋಡೆ:ಮತ್ತೆ ನಾಲ್ವರ ಸೆರೆ

ಮಂಗಳೂರು: ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಅರ್ಚಕ ವಾಸುದೇವ ಆಸ್ರಣ್ಣ ಅವರ ಮನೆಯಲ್ಲಿ ಅ. 4 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ನಾಲ್ಕು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ಕಾರ್ಕಳ ತಾಲೂಕು ಪಳ್ಳಿ ಗ್ರಾಮದ ಭಂಡಾರಿಬೆಟ್ಟು ಬೈಲು ಮನೆಯ ಭರತ್‌ ಶೆಟ್ಟಿ (30), ಬಂಟ್ವಾಳ ತಾಲೂಕು ಮೇಲ್ಕಾರ್‌ನ ಮೊಹಮದ್‌ ಅಲಿ (35), ಮಂಗಳೂರು ತಾಲೂಕು ಪಾವಂಜೆಯ ಪುರುಷೋತ್ತಮ (44) ಮತ್ತು ಸೋಮೇಶ್ವರ ಉಚ್ಚಿಲದ ಹರೀಶ್‌ ಗಟ್ಟಿ  (41) ಎಂದು ದೃಢಪಡಿಸಲಾಗಿದೆ.

ಈ ಬಂಧಿತ ಆರೋಪಿಗಳಿಂದ ದರೋಡೆ ಕೃತ್ಯಕ್ಕೆ ಬಳಸಿದ ಪಿಸ್ತೂಲು, ರಿವಾಲ್ವರ್‌ ಮತ್ತು ಮಾರಕಾಸ್ತಗಳನ್ನು ಹಾಗೂ 455 ಗ್ರಾಂ ಚಿನ್ನ ಮತ್ತು ಚಿನ್ನವನ್ನು ವಶ ಪಡಿಸಿಕೊಂಡಿದ್ದಾರೆ.

Desk

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

55 mins ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

1 hour ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

1 hour ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

2 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

2 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

2 hours ago