News Karnataka Kannada
Monday, April 29 2024
ಕರಾವಳಿ

ಕಲ್ಲಡ್ಕಕ್ಕೆ ಸಚಿವ ಕೋಟ ಭೇಟಿ, ಡಾ. ಭಟ್ ಜೊತೆ ಮಾತುಕತೆ

Kota Kalladka 08082021
Photo Credit :

ಬಂಟ್ವಾಳ: ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ನೇಮಕಗೊಂಡ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರ ಕಲ್ಲಡ್ಕಕ್ಕೆ ಆಗಮಿಸಿ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹಿರಿಯ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ಆಶೀರ್ವಾದ ಪಡೆದುಕೊಂಡರು.

ಬಳಿಕ ಕೆಲ ಹೊತ್ತು ಅವರು ಮಾತುಕತೆ ನಡೆಸಿದರು. ಈ ಸಂದರ್ಭ ಡಾ. ಭಟ್ ಅವರು ಸಚಿವರನ್ನು ಅಭಿನಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
184

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು