Categories: ಕರಾವಳಿ

ಕೊಂಕಣಿ ಪುಸ್ತಕ ಪ್ರಕಟಣೆಗೆ ಸಾಹಿತ್ಯ ಅಕಾಡೆಮಿಯಿಂದ ಹಸ್ತಪ್ರತಿ ಆಹ್ವಾನ

 

ಮಂಗಳೂರು ;   ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2021-22 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಪುಸ್ತಕ ಪ್ರಕಟಣೆ ಯೋಜನೆಯಡಿ ಕೊಂಕಣಿ ಸ್ವರಚಿತ ಪುಸ್ತಕಗಳ ಪ್ರಕಟಣೆಗೆ ಅರ್ಜಿ ಆಹ್ವಾನಿಸಿದೆ.

ಈ ಕುರಿತು  ಪತ್ರಿಕಾ ಹೇಳಿಕೆ ನೀಡಿರುವ ಅಕಾಡೆಮಿ  ಕೊಂಕಣಿ ಕಥೆ, ಕಾದಂಬರಿ, ಲೇಖನ, ಕವನ, ಭಾಷಾಂತರ ಇನ್ನಿತರ ರೂಪದ ಪುಸ್ತಕಗಳ ಬಗ್ಗೆ ಅರ್ಜಿ ಸ್ವೀಕರಿಸಲಾಗುವುದು. ಭಾಷಾಂತರ, ಅನುವಾದಿತ, ಲಿಪ್ಯಾಂತರ ಕೃತಿಗಳಾಗಿದ್ದಲ್ಲಿ ಮೂಲ ಪ್ರತಿಯೊಂದಿಗೆ ಬೆರಳಚ್ಚು ಮಾಡಿರುವ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸುವುದು. ಸಾಹಿತ್ಯಾಸಕ್ತರಿಗೆ  ಅಕಾಡೆಮಿಯ ಈ ಯೋಜನೆಯ ಪ್ರಯೋಜನ ಪಡೆಯಲು ತಿಳಿಸಲಾಗಿದೆ. ಆಗಸ್ಟ್‌ 30 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ಕಚೇರಿಯನ್ನು ಅಥವಾ ಅಕಾಡೆಮಿ ಕಚೇರಿ ದೂರವಾಣಿ 0824 2453167 ಯನ್ನು ಸಂಪರ್ಕಿಸಲು ಕೋರಲಾಗಿದೆ.

 

Indresh KC

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

33 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

50 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

1 hour ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago