Categories: ಕರಾವಳಿ

ಕೊರೊನಾ ಸೋಂಕಿತರಿಗೆ ವಿಶೇಷ ಆರೈಕೆ: ಡಾ.ಹೆಗ್ಗಡೆಯವರಿಗೆ ಸಿಯೋನ್ ಆಶ್ರಮದಿಂದ ಗೌರವಾರ್ಪಣೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ರಜತಾದ್ರಿ ವಸತಿ ಗೃಹದಲ್ಲಿ ಆಶ್ರಮದ 240 ಕೊರೊನಾ ಸೋಂಕಿತರಿಗೆ ಸುಮಾರು ಒಂದುವರೆ ತಿಂಗಳು ಕಾಲ ಊಟ ವಸತಿಯೊಂದಿಗೆ ಶುಶ್ರೂಷೆ ಪಡೆಯಲು ಉಚಿತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಬಳಗದವರು ಗೌರವಾರ್ಪಣೆ ಮಾಡಿದರು.

ಸಿಯೋನ್ ಆಶ್ರಮಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡಿರುವುದಲ್ಲದೆ ದಿನಬಳಕೆಯ ಪರಿಕರಗಳನ್ನು ನೀಡಿ ನಿರಂತರ ಸಹಕಾರ ನೀಡುತ್ತಿರುವ ಬಗ್ಗೆ ಡಾ. ಹೆಗ್ಗಡೆಯವರಿಗೆ ಕೃತಜ್ಞತೆ ಸಲ್ಲಿಸಿದರು‌.

ಸಿಯೋನ್ ಆಶ್ರಮದ ಸೇವೆಯನ್ನು ಡಾ. ಹೆಗ್ಗಡೆಯವರು ಶ್ಲಾಘಿಸಿದರು. ಹೇಮಾವತಿ ವೀ. ಹೆಗ್ಗಡೆಯವರು ಆಶ್ರಮದ ಸೇವಾಕಾರ್ಯಗಳಿಗೆ ಶುಭಹಾರೈಸಿದರು.

ಸಿಯೋನ್ ಆಶ್ರಮದ ಮೇರಿ ಯುಪಿ, ಶೋಭಾ ಯುಪಿ, ಸುಭಾಶ್ ಯು.ಪಿ. ಸೌಮ್ಯ ಯುಪಿ, ಮ್ಯಾಥ್ಯೂ ಸಿಎ, ಲಿಡ್ವಿನ್ ಆಂಟೋನಿ ಉಪಸ್ಥಿತರಿದ್ದರು.

Sampriya YK

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

1 hour ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

1 hour ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

2 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

2 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

3 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

3 hours ago